ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ

Webdunia
ಭಾನುವಾರ, 10 ಜುಲೈ 2022 (16:05 IST)
ಬೆಂಗಳೂರಿನಲ್ಲಿ ಪುಡಿರೌಡಿಗಳ ಹಾವಳಿ ಮಿತಿ ಮೀರಿದೆ. ಹೊಸ್ಕೆರೆಹಳ್ಳಿ ಬಳಿ ಮಚ್ಚು ಲಾಂಗು ಹಿಡಿದ ಪುಡಿ ರೌಡಿಗಳು ಮೊಬೈಲ್​​ ಕಸಿದುಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೋಟಿಲ್ಯಾಂಡ್ ಡಾಭ ಬಳಿ ಗಲಾಟೆ ನಡೆಯುತ್ತಿತ್ತು.
ಯುವಕ ಹರಸಾಹಸ ಮಾಡಿ ಮೊಬೈಲ್​​ ವಾಪಸ್ ಪಡೆದಿದ್ದಾನೆ. ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ರೂ ಸ್ಥಳಕ್ಕೆ ಬಂದಿಲ್ಲ ಎಂದು ಯುವಕ ಆಕ್ರೋಶ ಹೊರ ಹಾಕಿದ್ದಾನೆ. ರೋಟಿ ಡಾಬಾ ಬಳಿ ಪದೇ ಪದೇ ಪುಡಿ ರೌಡಿಗಳು ಅಟ್ಟಹಾಸ ಮೆರೆಯುತ್ತಿದ್ದರೂ ಗಿರಿನಗರ ಪೋಲಿಸರು ಕ್ರಮ ಕೈಗೊಂಡಿಲ್ಲ ಅಂತಾ ಸ್ಥಳೀಯರು ಕಿಡಿಕಾರಿದ್ದಾರೆ. ಸಿಸಿಟಿವಿಯ ಡಿವಿಆರ್ ಪಡೆದು ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments