ನಟಿ ದೀಪಿಕಾ ಪಡುಕೋಣೆ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

Webdunia
ಶನಿವಾರ, 11 ಜನವರಿ 2020 (07:18 IST)
ನವದೆಹಲಿ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಿಡಿಕಾರಿದ್ದಾರೆ.



ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೀಪಿಕಾ ತಮ್ಮ ರಾಜಕೀಯ ಸಿದ್ದಾಂತ ಏನೆಂಬುದನ್ನು ಹೇಳಬೇಕು. ಅವರು ಅಲ್ಲಿಗೆ ಏಕೆ ಹೋಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ದೀಪಿಕಾ ಕಾಂಗ್ರೆಸ್ ಜೊತೆ ಸಂಬಂಧ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ 2011ರಲ್ಲಿ ಹೇಳಿದ್ದರು. ಇದರ ಬಗ್ಗೆ ಹಲವರಿಗೆ ತಿಳಿದಿಲ್ಲ.ಈಗ ಇದು ಅಭಿಮಾನಿಗಳಿಗೆ ತಿಳಿದು ಅವರು ಶಾಕ್ ಆಗಿದ್ದಾರೆ ಎಂದು ದೀಪಿಕಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಮುಂದಿನ ಸುದ್ದಿ
Show comments