Webdunia - Bharat's app for daily news and videos

Install App

ಪಿಎಫ್​ಐ ಸಾಮಾಜಿಕ ಜಾಲತಾಣಗಳ ಖಾತೆ ಬ್ಲಾಕ್

Webdunia
ಗುರುವಾರ, 29 ಸೆಪ್ಟಂಬರ್ 2022 (15:26 IST)
ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆಯನ್ನು ತಡೆಹಿಡಿಯಲು ನಿರ್ಧರಿಸಿದೆ. ಜತೆಗೆ ಇನ್ಸ್​ಟಾಗ್ರಾಂ ಹಾಗೂ ಫೇಸ್​ಬುಕ್​ ಖಾತೆಗೂ ನಿರ್ಬಂಧ ಹೇರಲಾಗಿದೆ.
ಪಿಎಫ್​​ಐ ಸಂಘಟನೆ @PFIofficial ಹೆಸರಿನಲ್ಲಿ ಟ್ವಿಟರ್ ಖಾತೆಯ ಮೂಲಕ 81,000 ಫಾಲೋವರ್ಸ್​​ಗಳನ್ನು ಹೊಂದಿತ್ತು
ಕೇಂದ್ರ ಸರ್ಕಾರ ಪಿಎಫ್​ಐನ್ನು ಬ್ಯಾನ್ ಮಾಡಿದ ಒಂದು ದಿನದ ಅಂತರದಲ್ಲಿ, ಅದರ ಸಾಮಾಜಿಕ ಜಾಲತಾಣದ ಖಾತೆಗಳಿಗೂ ನಿರ್ಬಂಧ ವಿಧಿಸುವ ಕೆಲಸ ನಡೆದಿದೆ. ಭಯೋತ್ಪಾದನಾ ಚಟುವಟಿಕೆಗಳ ಜತೆಗೆ ಸಂಬಂಧ ಹೊಂದಿತ್ತು ಎಂಬ ಕಾರಣಕ್ಕೆ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಕೈಲಾಸ ಯಾತ್ರಿಕರು ಕಣ್ಮರೆ: ಜಗ್ಗಿ ವಾಸುದೇವ್ ಕಳವಳ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments