ಸಾಮಾಜಿಕ ಜಾಲಾತಾಣಗಳಲ್ಲಿ ಪೋಸ್ಟ್ ಹಾಕುವವರಿಗೆ ಎಚ್ಚರಿಕ್ಕೆ

Webdunia
ಸೋಮವಾರ, 10 ಅಕ್ಟೋಬರ್ 2022 (14:18 IST)
ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಸಾಮರಸ್ಯ ಕೆಡಿಸುವಂಥ ಸಂಗತಿಗಳು ಆಗಾಗ ಪೋಸ್ಟ್ ಆಗುತ್ತಿರುತ್ತವೆ. ಅಂಥದ್ದೇ ಒಂದು ಸಂಗತಿಯನ್ನು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಹಾಸನ‌ ಜಿಲ್ಲೆ ಚನ್ನರಾಯಪಟ್ಟಣ ಪಟ್ಟಣ ನೇಮನ್ (20) ಬಂಧಿತ ಆರೋಪಿ. ವೆಲ್ಡಿಂಗ್ ಕೆಲಸ ಮಾಡಿಕೊಂಡಿರುವ ಈತ ಈದ್​ ಮಿಲಾದ್ ಆಚರಣೆಯ ದೃಶ್ಯಗಳ ಫೋಟೋ ಪೋಸ್ಟ್ ಮಾಡಿಕೊಂಡು ಅವಹೇಳನಕಾರಿ ಪೋಸ್ಟ್ ಹಾಕಿದ್ದ.
 
ಈದ್‌ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಮರು ರಸ್ತೆಯುದ್ದಕ್ಕೂ ಬಣ್ಣದ ತೋರಣಗಳನ್ನು ಕಟ್ಟಿದ್ದರ ವಿಡಿಯೋ ಹಂಚಿಕೊಂಡಿದ್ದ ಈತ 'ಬಾಗೂರು ರೋಡ್ ಮಿನಿ ಪಾಕಿಸ್ತಾನ, ಈದ್ ಮಿಲಾದ್..' ಎಂದು ಪೋಸ್ಟ್ ಮಾಡಿಕೊಂಡಿದ್ದ. ಈತನನ್ನು ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments