ಈ ಕಾರಣಕ್ಕೆ ತಂದೆಯನ್ನೇ ಕೊಂದ ಮಗ!

Webdunia
ಭಾನುವಾರ, 30 ಮೇ 2021 (09:15 IST)
ಚಿಕ್ಕಮಗಳೂರು: ಹಣ ಕೇಳಿದಾಗ ತಂದೆ ನೀಡಿಲ್ಲವೆಂದು ಮಗನೇ ತಂದೆಯನ್ನು ಬರ್ಬರವಾಗಿ ಕೊಂದ ಘಟನೆ ಚಿಕ್ಕಮಗಳೂರಿನ ಚನ್ನಡ್ಲುವಿನಲ್ಲಿ ನಡೆದಿದೆ.

ಸುಂದರ ಪೂಜಾರಿ ಮೃತಪಟ್ಟ ವ್ಯಕ್ತಿ. ಇವರು ಪಾರ್ಶಾವಾಯುವಿನಿದ್ದ ಪೀಡಿತರಾಗಿದ್ದರು. ಹಿರಿಯ ಮಗ ನಿಕೇಶ್ ಬೆಂಗಳೂರಿನಲ್ಲಿ ವಾಸವಿದ್ದ. ಕೊರೊನಾ ಕಾರಣದಿಂದ ಊರಿಗೆ ಬಂದವನು ಆಗಾಗ ತಂದೆ-ತಾಯಿಯ ಬಳಿ ಹಣಕ್ಕಾಗಿ ಪೀಡಿಸುತ್ತಿದ್ದ.ಸುಂದರ ಪೂಜಾರಿಯವರು ಹಣ ಕೊಡಲು ನಿರಾಕರಿಸಿದ್ದಕ್ಕೆ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸುಂದರ ಪೂಜಾರಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಯ ಕುರಿತಂತೆ ಪೊಲೀಸರು ಆರೋಪಿ ನಿಕೇಶ್ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments