ಮದುವೆ ಮಾಡಿಸಿಲ್ಲವೆಂದು ತಂದೆಯ ಪ್ರಾಣ ತೆಗೆದ ಮಗ

Webdunia
ಶನಿವಾರ, 12 ಫೆಬ್ರವರಿ 2022 (11:49 IST)
ರಾಯಚೂರು: ಮದುವೆ ಮಾಡಿಸಲಿಲ್ಲವೆಂಬ ಸಿಟ್ಟಿಗೆ ಮಗ ತಂದೆಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ.

75 ವರ್ಷದ ತಂದೆ ಕೊಲೆಗೀಡಾಗಿದ್ದಾರೆ. ತಂದೆ-ಮಗನ ನಡುವೆ ಹಣಕಾಸು  ವಿಚಾರಕ್ಕೆ ಆಗಾಗ ಜಗಳವಾಗುತ್ತಿತ್ತು. ಇದರಿಂದಾಗಿ ತಂದೆ-ತಾಯಿ ಇಬ್ಬರೂ ಮಗನಿಂದ ಪ್ರತ್ಯೇಕವಾಗಿ ವಾಸವಿದ್ದರು.

ಆದರೆ ಮಗನನ್ನು ಮಾತನಾಡಿಸಿಕೊಂಡು ಬರಲೆಂದು ಹೋಗಿದ್ದ ವೇಳೆ 35 ವರ್ಷವಾದರೂ ನನಗೆ ಮದುವೆ ಮಾಡಿಸಿಲ್ಲ ಎಂದು ತಂದೆಯನ್ನೇ ಕೊಲೆ ಮಾಡಿದ್ದಾನೆ. ಇದೀಗ ಆರೋಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ ಕೇಸ್ ಬೆನ್ನಲ್ಲೇ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕೇರಳದ 14ರಬಾಲಕಿ ನಾಪತ್ತೆ

ಬದಲಾಗುತ್ತಿರುವ ಗಾಳಿಯ ದಿಕ್ಕು: ನಿರೀಕ್ಷಿಸಿದ ಮಳೆ ಕರಾವಳಿ ಭಾಗದಲ್ಲಿ ಆಗುತ್ತಿಲ್ಲ

ಮುಂದಿನ ಸುದ್ದಿ
Show comments