ಅಪಘಾತ ಮಾಡಿಸಿ ತಾಯಿಯನ್ನೇ ಕೊಂದ ಪಾಪಿ ಮಗ

Webdunia
ಶುಕ್ರವಾರ, 18 ಫೆಬ್ರವರಿ 2022 (10:21 IST)
ಮೈಸೂರು: ಹಣಕಾಸಿನ ವಿಚಾರವಾಗಿ ಜಗಳ ನಡೆದು ಹೆತ್ತ ಮಗನೇ ತಾಯಿಗೆ ಅಪಘಾತ ಮಾಡಿಸಿ ಕೊಲೆ ಮಾಡಿದ ಘಟನೆ ನಡೆದಿದೆ.

65 ವರ್ಷದ ನಾಗಮ್ಮ ಕೊಲೆಗೀಡಾದ ದುರ್ದೈವಿ. 45 ವರ್ಷದ ಮಗ ಹೇಮರಾಜ್ ತಾಯಿಯನ್ನೇ ಜೀಪಿಗೆ ಡಿಕ್ಕಿ ಹೊಡೆಸಿ ಕೊಲೆ ಮಾಡಿದ್ದಾನೆ. ಹಣಕಾಸಿನ ವಿಚಾರಕ್ಕಾಗಿ ತಾಯಿ-ಮಗನ ನಡುವೆ ನಿತ್ಯ ಜಗಳವಾಗುತ್ತಿತ್ತು.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಗ ತಾಯಿಯನ್ನು ಜೀಪಿನತ್ತ ತಳ್ಳಿ ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments