ಮೇ 6ರಂದು ರಾಜ್ಯಕ್ಕೆ ಸೋನಿಯಾ ಎಂಟ್ರಿ

Webdunia
ಶುಕ್ರವಾರ, 5 ಮೇ 2023 (14:00 IST)
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಮೇ 6ರಂದು ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಆಗಮಿಸಲಿದ್ದು, ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಪರವಾಗಿ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಮುಂದಿನ ಸುದ್ದಿ
Show comments