Daily Horoscope
✕

ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು

Webdunia
ಶುಕ್ರವಾರ, 21 ಸೆಪ್ಟಂಬರ್ 2018 (17:50 IST)
ರಾಜ್ಯದಲ್ಲಿ ನೈರುತ್ಯ ಮುಂಗಾರು ಜೋರಾಗಿದೆ. ಎರಡ್ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಂಡಿರುವುದರಿಂದ ರಾಜ್ಯದಲ್ಲಿ ನೈರುತ್ಯ ಮಳೆ ಚುರುಕಾಗಿದೆ. ಸೆಪ್ಟಂಬರ್ 23ರವರೆಗೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು, ಕೇರಳದಲ್ಲಿ ಸುರಿದ ಭಾರೀ ಮಳೆ ಪ್ರವಾಹವಾಗಿ ಹಲವು ಸಂಕಷ್ಟಗಳಿಗೆ ಕಾರಣವಾಗಿದೆ. ಅದರ ಬೆನ್ನಲ್ಲೇ ಮಳೆ ಈಗ ಉತ್ತರ ಕರ್ನಾಟಕದತ್ತ ಬರುತ್ತಿರುವುದು ಇಲ್ಲಿನ ಜನರನ್ನು ಹೈರಾಣಾಗುವಂತೆ ಮಾಡುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಎಂದರೆ ಸಂಭ್ರಮದ ಈದ್, ಖರ್ಗೆ ಸಾಹೇಬ್ರು ಹೇಳಿದ್ದರಲ್ಲಿ ತಪ್ಪೇನಿದೆ, ಟೀಕಿಸುವವರಿಗೆ ಬುದ್ಧಿ ಇಲ್ಲ ಎಂದ ಪವನ್ ಖೇರಾ

ಬಾಬ್ರಿ ಮಸೀದಿ ಧ್ವಂಸವಾಗುವುದನ್ನು ಟಿವಿಯಲ್ಲಿ ನೋಡಿ ಕಣ್ಣೀರು ಹಾಕಿದ್ದೆ ಎಂದ ಸೋನಿಯಾ: ಆಗ ಡಿಡಿ ಪ್ರಸಾರವೇ ಮಾಡಿರಲಿಲ್ಲ ಎಂದ ಬಿಜೆಪಿ ನಾಯಕ

Karnataka Weather: ಇಂದು ವಿವಿಧ ಜಿಲ್ಲೆಗಳಲ್ಲಿ ವಾತಾವರಣ ಹೇಗಿರಲಿದೆ

ಜಿಮೇಲ್ ಸ್ಟೋರೇಜ್ ಫುಲ್ ಆಗಿದೆಯೇ, ಜಾಗ ಖಾಲಿ ಮಾಡಲು ಸರಳ ಟಿಪ್ಸ್

ಆಸ್ತಿ ಖರೀದಿ ಮಾಡುವಾಗ ವಂಚನೆಗೊಳಗಾಗದಂತೆ ಈ ದಾಖಲೆಗಳ ಬಗ್ಗೆ ಎಚ್ಚರಿಕೆ ಇರಬೇಕು

ಮುಂದಿನ ಸುದ್ದಿ
Show comments