Webdunia - Bharat's app for daily news and videos

Install App

ಬಾಳೆ ತೋಟದಲ್ಲಿ ತಡರಾತ್ರಿ ಆ ಕೆಲಸ ಮಾಡುತ್ತಿದ್ದವನಿಗೆ ಬಿತ್ತು ಗೂಸಾ

Webdunia
ಮಂಗಳವಾರ, 31 ಡಿಸೆಂಬರ್ 2019 (18:20 IST)
ಪದವಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತಡರಾತ್ರಿ ಬಾಳೆ ತೋಟದಲ್ಲಿ ಮಾಡುತ್ತಿದ್ದ ಕೆಲಸಕ್ಕೆ ಗ್ರಾಮಸ್ಥರು ಗೂಸಾ ನೀಡಿದ್ದಾರೆ.
 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ ವರ್ಷಗಟ್ಟಲೆ ಕಷ್ಟಪಟ್ಟು ರೈತ ಬೆಳೆದ ಬಾಳೆಯ ತೋಟದಲ್ಲಿ ಲಕ್ಷ ರೂಪಾಯಿ ಬೆಲೆಬಾಳುವ ಬಾಳೆಯ ಗೊನೆಯನ್ನು ರಾತ್ರಿ ಹೊತ್ತು ಪದವಿ ಓದುತ್ತಿದ್ದ ವಿದ್ಯಾರ್ಥಿ ಕಳ್ಳತನ ಮಾಡೋಕೆ ಹೋಗಿ ಸಿಕ್ಕಿಬಿದ್ದಿದ್ದಾನೆ.

ಬಾಳೆ ತೋಟದಲ್ಲಿ ಕದ್ದು ಸಿಕ್ಕಿ ಹಾಕಿಕೊಂಡು ಮಾಲೀಕನ ಕೈಯಿಂದ ಪೆಟ್ಟು ತಿಂದಿದ್ದಾನೆ.

ಮಂಡ್ಯ ಮೂಲದ ಕಿಕ್ಕೇರಿಯ ಗ್ರಾಮದ ನಂದೇಶ್ ಕಳ್ಳತನಕ್ಕೆ ಯತ್ನಿಸಿದವನಾಗಿದ್ದಾನೆ.

ನಾನು ಓದುವ ಕಾಲೇಜಿಗೆ ಫೀಜು ಕಟ್ಟಲಿಕ್ಕೆ ನನ್ನ ಹತ್ತಿರ ಹಣ ಇರಲಿಲ್ಲ ಎಂದು ಉದ್ದೇಶಪೂರ್ವಕವಾಗಿ ಈ ರೀತಿ ಕದ್ದಿದ್ದೇನೆ ಎಂದು ಯಾಚೇನಹಳ್ಳಿ ಗ್ರಾಮಸ್ಥರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ಬಾಳೆ ತೋಟದ ಮಾಲೀಕನಿಗೆ ಸಿಕ್ಕಿಹಾಕಿಕೊಂಡ ನಂದೇಶ್ ನನ್ನು ಗ್ರಾಮಸ್ಥರು ಥಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments