Publish Date: Fri, 27 Oct 2023 (15:04 IST)
Updated Date: Fri, 27 Oct 2023 (15:13 IST)
ಚುನಾವಣಾ ಆಯೋಗದ ಆದೇಶದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆಗಿದೆ .ಇವತ್ತು ಕರುಡು ಮತದಾರರ ಪಟ್ಟಿ ಬಿಡುಗಡೆ ಮಾಡ್ತಾ ಇದ್ದೆವೆ.
28 ವಿಧಾನಸಭಾ ಕ್ಷೇತ್ರಗಳು ಇವೆ.ಮುಖ್ಯ ಚುನಾವಣಾಧಿಕಾರಿ ವೆಬ್ ಸೈಟ್ ನಲ್ಲಿ ಪ್ರಕಟಣೆ ಮಾಡ್ತೆವೆ.ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರಿದೆಯಾ ಅಂತಾ ಖಚಿತ ಮಾಡಿಕೊಳ್ಳಬಹುದು ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಾಮಚಂದ್ರನ್ ಹೇಳಿದ್ದಾರೆ.