ನಾಳೆಯಿಂದ ರಾಜ್ಯದಲ್ಲಿ ವಿಶೇಷ ರೈಲು ಸಂಚಾರಕ್ಕೆ ಅನುಮತಿ

Webdunia
ಗುರುವಾರ, 21 ಮೇ 2020 (09:30 IST)
Normal 0 false false false EN-US X-NONE X-NONE

ಬೆಂಗಳೂರು : ವಿಶೇಷ ರೈಲುಗಳ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದು,  ನಾಳೆಯಿಂದ ರಾಜ್ಯದಲ್ಲಿ ವಿಶೇಷ ರೈಲು ವ್ಯವಸ್ಥೆ ಇರಲಿದೆ.

 

ಕೊರೊನಾ ಭೀತಿಯಿಂದ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಲಾಕ್ ಡೌನ್ ಸಡಿಲಿಕೆಯಾದ ಹಿನ್ನಲೆ ರಾಜ್ಯದಲ್ಲಿ ರೈಲು ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದು, ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು,  ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ರೈಲು, ಬೆಳಗಾವಿಯಿಂದ ಬೆಂಗಳೂರಿಗೆ ವಿಶೇಷ ರೈಲು ವ್ಯವಸ್ಥೆ ಇರಲಿದೆ. ಆದಕಾರಣ  ಇಂದಿನಿಂದ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments