Webdunia - Bharat's app for daily news and videos

Install App

ಇಂದು 'ಕೈ'ಗೆ ಬೈಬೈ ಹೇಳಲಿರುವ ವಿ.ಶ್ರೀನಿವಾಸ್ ಪ್ರಸಾದ್!

Webdunia
ಸೋಮವಾರ, 17 ಅಕ್ಟೋಬರ್ 2016 (11:20 IST)
ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ಗೆ ಗುಡ್ ಬೈ ಹೇಳಲಿದ್ದಾರೆ.
 
ಇಂದು ಮಧ್ಯಾಹ್ನದ ನಂತರ ಸಭಾಪತಿ ಕೆ.ಬಿ. ಕೋಳಿವಾಡ್ ಅವರನ್ನು ಭೇಟಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್  ತಮ್ಮ ಶಾಸಕ ಸ್ಥಾನಕ್ಕೆ ಅ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ನಾಯಕರೊ ನಿರಂತರ ಸಂಪರ್ಕದಲ್ಲಿದ್ದರೂ ಸಹ ಶ್ರೀನಿವಾಸ್ ಯಾವ ಪಕ್ಷಕ್ಕೂ ಭರವಸೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. 
 
ಪಕ್ಷ ತೊರೆದ ನಂತರ, ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಡೆಯನ್ನಿಡುತ್ತಿದ್ದೇನೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments