ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆಭಾರೀ ಪೈಪೋಟಿ ನಡೆದಿದೆ. ಹೀಗಾಗಿ ಯಾರಿಗೆ ನೀಡಬೇಕೆಂದು ಹೈಕಮಾಂಡ್ ಚಿಂತನೆ ನಡೆಸಿದೆ. ಇದರ ಮಧ್ಯೆ ಈ ಹುದ್ದೆಗೆ ಮಾಜಿ ಸಚಿವ ಶ್ರೀರಾಮುಲು ಸಹ ಆಕಾಂಕ್ಷಿಯಾಗಿದ್ದರು.
ಅಲ್ಲದೇ ರಾಜ್ಯಾಧ್ಯಕ್ಷರಾಗಲು ತೀವ್ರ ಪೈಪೋಟಿ ನಡೆಸಿದ್ದರು. ಆದ್ರೆ, ಅದು ಸಿಗುವುದು ಸಾಧ್ಯವಿಲ್ಲ ಎನ್ನುವುದು ಅರಿತುಕೊಂಡು ರೇಸ್ನಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.