ಆಗಸ್ಟ್ 10ರಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ

Webdunia
ಶುಕ್ರವಾರ, 7 ಆಗಸ್ಟ್ 2020 (13:32 IST)
ಬೆಂಗಳೂರು : ಆಗಸ್ಟ್ 10ರಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು  ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ  ನೀಡಿದ್ದಾರೆ.

ಆಗಸ್ಟ್ 10ರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ,  ಕೋವಿಡ್ ನಡುವೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದ್ದು,  8.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.  ಹಾಗೇ ಎಸ್ ಎಂಎಸ್ ಮೂಲಕವೂ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಮುಂದಿನ ಸುದ್ದಿ
Show comments