Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೊರೊನಾ ಲಾಕ್ ಡೌನ್ ನಡುವೆ ನಡೆದಿದ್ದ ಎಸ್ ಎಸ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಫಲಿತಾಂಶ ಘೋಷಣೆಯ ದಿನ ಇನ್ನೂ ನಿಗದಿ ಮಾಡಿಲ್ಲ ಎಂದು ಹೇಳಿದ್ದಾರೆ.
ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ಧಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಪೋಸ್ಟ್ ಮಾಡಿದ್ದಾರೆ.