ಡ್ರಾಪ್ ಕೊಡೋ ನೆಪದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Webdunia
ಶುಕ್ರವಾರ, 31 ಜನವರಿ 2020 (19:35 IST)

ಬಾಲಮಂದಿರದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದರೂ ಸುಮ್ಮನೆ ಇದ್ದ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.
 

ರಾಯಚೂರು ಜಿಲ್ಲೆಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡ್ತಿದ್ದ ಸಿದ್ದಯ್ಯ ಅನ್ನೋ ಕಾಮುಕ, ಡ್ರಾಪ್ ಕೊಡೋ ನೆಪದಲ್ಲಿ ಎಸ್ ಎಸ್ ಎಲ್ ಸಿ ಹುಡುಗಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ.

ಅಧಿಕಾರಿಗಳಿಗೆ ಈ ಕುರಿತು ದೂರು ನೀಡಿದ್ದರೂ ಕ್ಯಾರೆ ಅಂದಿರಲಿಲ್ಲ. ಬಳಿಕ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ಎಸ್ ಪಿ ಬಾಲಮಂದಿರಕ್ಕೆ ಭೇಟಿ ನೀಡಿದ್ರು.

ಘಟನೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಅಲ್ಲದೇ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.

ಆರೋಪಿ ಸಿದ್ದಯ್ಯ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣ್ಣು ನೀಡಿ ಹಸಿವು ನೀಗಿಸುತ್ತಿದ್ದ ಅಜ್ಜಿ ಇನ್ನಿಲ್ಲ ಎಂದಾಗ ಕೋತಿ ನಡೆಸಿಕೊಂಡ ರೀತಿಗೆ ಕಣ್ಣೀರು ಬರುತ್ತೆ

ಶಾಸಕ ಪ್ರದೀಪ್ ಈಶ್ವರ್ ನಾಲಿಗೆಗೆ ಕಡಿವಾಣ ಹಾಕಲು ಹೇಳಿ: ಬಿಜೆಪಿ ದೂರು

ಅಸ್ಸಾಂನಲ್ಲಿ ಚಹಾ ಎಲೆ ಕಿತ್ತ ಪ್ರಧಾನಿ ಮೋದಿ, ಕಾರ್ಮಿಕರೊಂದಿಗೆ ಸೆಲ್ಫೀ: Video

ಗಾಯದ ಮೇಲೆ ಮತ್ತೆ ಬರೆ: ದ್ವಿಗುಣವಾದ ವಿಮಾನ ಇಂಧನ ದರ, ವಾಣಿಜ್ಯ ಸಿಲಿಂಡರ್‌ ಕೂಡ ತುಟ್ಟಿ

ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ: ಅರವಿಂದ ಲಿಂಬಾವಳಿ

ಮುಂದಿನ ಸುದ್ದಿ
Show comments