ಎ. ಸಿ. ಬಿ. ಯಲ್ಲಿ ಸಿಬ್ಬಂದಿ ಕೊರತೆ

Webdunia
ಭಾನುವಾರ, 27 ಮಾರ್ಚ್ 2022 (14:17 IST)
ಭ್ರಷ್ಟರ ವಿರುದ್ಧ ಸಮರ ಸಾರುವ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ACB) ಸಿಬ್ಬಂದಿ ಕೊರತೆ ಎದುರಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಕೋರಿ‌ ಪ್ರಸ್ತಾವನೆ ಸಲ್ಲಿಸಿ 9 ತಿಂಗಳಾಗಿದೆ.ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಒಲವು ತೋರಿಸಿಲ್ಲ.
ಬಿಡಿಎ, ಬಿಬಿಎಂಪಿ ಹಾಗೂ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳ ಮೇಲೆ‌ ಎಸಿಬಿ(Anti Corruption Bureau) ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದ ಅಧಿಕಾರಿಗಳಿಗೆ ಕಾರ್ಯದೊತ್ತಡ ಹೆಚ್ಚಾಗಿದೆ. ಅಧಿಕಾರಿ ಹಾಗೂ‌ ಸಿಬ್ಬಂದಿ‌ ಕೊರತೆ ಪರಿಣಾಮ ತ್ವರಿತಗತಿಯಲ್ಲಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬವಾಗುತ್ತಿದೆ. ಸಮಸ್ಯೆಗೆ ಇತಿಶ್ರೀ ಹಾಡಲು ಹೆಚ್ಚಿನ ಸಂಖ್ಯೆಯಲ್ಲಿ 140 ಅಧಿಕಾರಿ/ ಸಿಬ್ಬಂದಿ ನೇಮಕಕ್ಕೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿದರೂ ರಾಜ್ಯ ಸರ್ಕಾರ ಕ್ಯಾರೆ ಅಂದಿಲ್ಲ. ಇದರಿಂದ‌ ಅಧಿಕಾರಿ ವರ್ಗ ಒತ್ತಡದಲ್ಲಿಯೇ ಕಾರ್ಯನಿರ್ವಹಿಸಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments