ಬಿಜೆಪಿ ಉಳಿಸಿ ಅಭಿಯಾನ ಶುರು ಮಾಡ್ತೀನಿ: ರೇಣುಕಾಚಾರ್ಯ

Webdunia
ಶುಕ್ರವಾರ, 30 ಜೂನ್ 2023 (14:55 IST)
ಬೆಂಗಳೂರು : ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಂಡರೆ ನಾನು ಬಿಜೆಪಿ ಉಳಿಸಿ ಅಭಿಯಾನ ಶುರು ಮಾಡುತ್ತೇನೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎಂಬ ಪ್ರಚಾರ ಆರಂಭಿಸುತ್ತೇನೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
 
ಶಿಸ್ತು ಸಮಿತಿಯಿಂದ ನೋಟಿ ನೀಡಿರುವ ವಿಚಾರ ಸಂಬಂಧ ಅವರು, ನಾನು ಯಡಿಯೂರಪ್ಪ ವಿರುದ್ಧ ಮಾತನಾಡಿದಾಗ ಕೆಲವರು ನನ್ನನ್ನ ಕರೆದು ಬೆನ್ನು ತಟ್ಟಿದ್ದರು. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರೂಂನಲ್ಲಿ ಕರೆದು ಬೆನ್ನು ತಟ್ಟಿ, ಚೆನ್ನಾಗಿ ಮಾತನಾಡ್ತಿದ್ದೀಯಾ ರೇಣುಕಾಚಾರ್ಯ ಅಂದ್ರು. ಅವತ್ತು ಬೆನ್ನು ತಟ್ಟಿದ್ದು ಯಾರು ಅನ್ನೋದು ಬಹಿರಂಗಪಡಿಸಲ್ಲ ಅಂದ್ರು.

ಯಡಿಯೂರಪ್ಪ ಪರ ಮಾತಾಡಿದರೆ ದ್ವೇಷ. ಯಡಿಯೂರಪ್ಪ ಪರ ಮಾತನಾಡಿದರೆ ನೋಟಿಸ್ ಕೊಡ್ತಾರೆ. ಆದರೆ ಅವರ ವಿರುದ್ಧ ಮಾತನಾಡಿದರೆ ಬೆನ್ನು ತಟ್ಟುತ್ತಾರೆ. ಬಿಜೆಪಿಯಲ್ಲಿ ಶಿಸ್ತು ಪಾಲನಾ ಸಮಿತಿ ಅಂತ ಒಂದಿದೆ ಅನ್ನೋದೇ ಗುರುವಾರ ಗೊತ್ತಾಗಿರುವುದು. ನನ್ನ ಹೆತ್ತ ತಾಯಿ ಮೇಲೆ ಆಣೆ ಮಾಡಿ ಹೇಳ್ತೀನಿ ಯಡಿಯೂರಪ್ಪ ಹೀಗೆ ಮಾತನಾಡು ಅಂತ ನನಗೆ ಹೇಳಿಲ್ಲ. ಪಕ್ಷ ತಾಯಿ ಸಮಾನ ಅದಕ್ಕೆ ಮಾತನಾಡಿತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌ ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ, ಮಹತ್ವದ ಬೆಳವಣಿಗೆ

ವೈದ್ಯಕೀಯ ಪ್ರಕ್ರಿಯೆ ಮುಗಿದ ಬಳಿಕ ತ್ವಿಶಾ ಶರ್ಮಾ ಅಂತ್ಯಕ್ರಿಯೆ

ಪಾಕಿಸ್ತಾನ, ಸೇನಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿನಲ್ಲಿ ಪ್ರಬಲ ಸ್ಫೋಟ, 24 ಮಂದಿ ಸಾವು, 50ಮಂದಿಗೆ ಗಾಯ

ಮುಂದಿನ ಸುದ್ದಿ
Show comments