Webdunia - Bharat's app for daily news and videos

Install App

ರಾಜ್ಯ ಬಜೆಟ್ ಮಂಡನೆ; ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಹೆಚ್ಚಳ

Webdunia
ಶುಕ್ರವಾರ, 16 ಫೆಬ್ರವರಿ 2018 (13:26 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಇದರ ಪ್ರಕಾರ ಎಸ್.ಸಿ. ಹುಡುಗ ಬೇರೆ ಜಾತಿ ಹುಡುಗಿಯನ್ನು ಮದುವೆಯಾದರೆ 3 ಲಕ್ಷ ಪ್ರೋತ್ಸಾಹ ಧನ,  ಎಸ್.ಸಿ. ಹುಡುಗಿ ಬೇರೆ ಜಾತಿ ಹುಡುಗಯನ್ನು ಮದುವೆಯಾದರೆ 5 ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು. ಹಾಗೆ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.


ದೇವದಾಸಿ ಹೆಣ್ಣುಮಕ್ಕಳ ಮದುವೆಗೆ 5 ಲಕ್ಷ ಸಹಾಯಧನ, ದೇವದಾಸಿ ಗಂಡು ಮಕ್ಕಳ ಮದುವೆಗೆ 3 ಲಕ್ಷ ಸಹಾಯಧನ ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments