ರಾಜ್ಯ ಕಾಂಗ್ರೆಸ್​ನಲ್ಲಿ ಅಲ್ಲೋಲ..ಕಲ್ಲೋಲ!

Webdunia
ಶುಕ್ರವಾರ, 13 ಮೇ 2022 (15:35 IST)
ರಾಜ್ಯ ಕಾಂಗ್ರೆಸ್​ನಲ್ಲಿ ಪರಸ್ಪರ ಟ್ವೀಟ್​ ವಾರ್​ ಮುಂದುವರಿದಿದೆ. ಎಂ.ಬಿ.ಪಾಟೀಲ್ ವಿರುದ್ಧ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್​ನ ಹಿರಿಯ ನಾಯಕರು ಬೇಸರ ವ್ಯಕ್ತಪಡಿಸುತ್ತಿದ್ದು, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಖಂಡಿಸುತ್ತಿರುವ ಕೈ ನಾಯಕರು, ರಮ್ಯ ಹೇಳಿಕೆ ಸರಿಯಿದೆ ಎನ್ನುತ್ತಿದ್ದಾರೆ.
ಎಂ.ಬಿ.ಪಾಟೀಲ್, ಸಿದ್ದರಾಮಯ್ಯ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ ಅನೇಕ ಕೈ ಹಿರಿಯ ನಾಯಕರು ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.ಪಕ್ಷದ ಅಧ್ಯಕ್ಷ ಎಂದ ಮಾತ್ರಕ್ಕೆ ಬೇರೆಯವರನ್ನು ಕಡೆಗಣಿಸುವಂತೆ ಮಾತನಾಡುವುದು ಸರಿಯಲ್ಲ. ನಾವು ಮಾಡಬೇಕಾದನ್ನು ರಮ್ಯಾ ಮಾಡಿ ತೋರಿಸಿದ್ದಾಳೆ. ವಿವಾದವನ್ನು ಮುಂದುವರಿಸಿಕೊಂಡು ಹೋದರೆ ಪಕ್ಷಕ್ಕೆ ಡ್ಯಾಮೇಜ್​ ಆಗಲಿದೆ. ಹೀಗಾಗಿ ಇದನ್ನು ಇಲ್ಲಿಗೆ ಬಿಡುವಂತೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಮುಂದಿನ ಸುದ್ದಿ
Show comments