ರಾಜ್ಯ ಸರ್ಕಾರದ ಖಜಾನೆ ಖಾಲಿ - ಆರ್​​​.ಅಶೋಕ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (17:03 IST)
ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದು ಮಾಜಿ ಸಚಿವ R​.ಅಶೋಕ್​ ಲೇವಡಿ ಮಾಡಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ರೀ ಫ್ರೀ ಫ್ರೀ ಎಂದು ಹೇಳಿ ಖಜಾನೆ ಖಾಲಿ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯಗೆ ನಾನು ಐದು ವರ್ಷ ಇರ್ತೀನಿ ಎನ್ನುವ ವಿಶ್ವಾಸ ಇಲ್ಲ. ಡಿ.ಕೆ.ಶಿವಕುಮಾರ್​​ಗೆ ತಾನು ಸಿಎಂ ಆಗ್ತೀನಿ ಎನ್ನುವ ವಿಶ್ವಾಸವೂ ಇಲ್ಲ. ಈ ಮಧ್ಯೆ ಡಿಸಿಎಂ ಹುದ್ದೆ ಬೇಕೆಂಬ ಕೂಗು ಶುರುವಾಗಿದೆ. ಇವರು ಹೀಗೇ ಕಿತ್ತಾಡುತ್ತಿದ್ರೆ ನಾವು ಕಾವೇರಿ ಹೇಗೆ ಗೆಲ್ಲೋದು. ರಾಜ್ಯದ ಜನರಿಗೆ ಈ ಸರ್ಕಾರ ಒಂದು ರೀತಿ ಶಾಪವಾಗಿದೆ ಎಂದು ಆರ್​​.ಅಶೋಕ್ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಯಾರೇ ಆದ್ರೂ ಕಾಂಗ್ರೆಸ್ ಜನರಿಗೆ ಒಂದು ಶಾಪ: ವಿಜಯೇಂದ್ರ

ಜೂನ್‌ 1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ಬ್ರೇಕ್‌: ವರ್ಷದ ಮೀನು ಇಳುವರಿಯ ಲೆಕ್ಕಾಚಾರ ಇಲ್ಲಿದೆ

ಸ್ವಿಮ್ಮಿಂಗ್ ಪೂಲ್ ಕ್ಲೀನ್ ಮಾಡಲು ಬಂದವನು ನೀರಿನ ತಳಭಾಗ ನೋಡಿ ಫುಲ್ ಗಾಬರಿಯಾಗಿದ್ದು ಯಾಕೆ Video

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೆ ಕ್ಷಣಗಣನೆ: ಬೇಡಿಕೆ ಪಟ್ಟಿಯೊಂದಿಗೆ ಇಂದೇ ದೆಹಲಿಯತ್ತ ಸಿದ್ದರಾಮಯ್ಯ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments