Webdunia - Bharat's app for daily news and videos

Install App

ವಿವಾದದ ನಂತರ ಎಚ್ಚೆತ್ತುಕೊಂಚ ಸರ್ಕಾರ

Webdunia
ಶುಕ್ರವಾರ, 16 ಫೆಬ್ರವರಿ 2018 (09:08 IST)
ಬೆಂಗಳೂರು: ಬಹಮನಿ ಸುಲ್ತಾನರ ಉತ್ಸವ ನಡೆಸಲು ಉದ್ದೇಶಿಸಿದ್ದ ರಾಜ್ಯ ಸರ್ಕಾರ ವಿವಾದದ ಹಿನ್ನಲೆಯಲ್ಲಿ ಈ ನಿರ್ಧಾರದಿಂದ ಹಿಂದೆ ಸರಿದಿದೆ.
 

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದಂತೆ ಬಹಮನಿ ಸುಲ್ತಾನರ ಉತ್ಸವ ಆಚರಿಸಲು ಮುಂದಾಗಿದ್ದ ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ಟೀಕೆ ಮಾಡಿದ್ದವು. ಒಂದು ಸಮಾಜದ ಓಲೈಕೆಗೆ ಸರ್ಕಾರ ಮುಂದಾಗಿದೆ ಎಂದು ಟೀಕಾಪ್ರಹಾರ ನಡೆಸಿದ್ದವು.

ಇದೀಗ ಈ ಬಗ್ಗೆ ಹೇಳಿಕೆ ನೀಡಿರುವ ಕುಲಬರಗಿ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸರ್ಕಾರದ ವತಿಯಿಂದ ಉತ್ಸವ ನಡೆಸುವ ಯೋಜನೆಯಿಲ್ಲ. ಆದರೆ ಖಾಸಗಿ ಸಂಸ್ಥೆಗಳು ಈ ಪ್ರಸ್ತಾಪದೊಂದಿಗೆ ಬಂದರೆ ಪರಿಶೀಲಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments