Select Your Language

Notifications

webdunia
webdunia
webdunia
webdunia

ರಾಜ್ಯವ್ಯಾಪಿ ಬೃಹತ್ ಕೋವಿಡ್ ವ್ಯಾಕ್ಸಿನ್ ಅಭಿಯಾನ

Statewide Massive Covid Vaccine Campaign
ಇಂದು ರಾಜ್ಯವ್ಯಾಪಿ ಬೃಹತ್ ಕೋವಿಡ್ ವ್ಯಾಕ್ಸಿನ್ ಅಭಿಯಾನ ಕೈಗೊಳ್ಳಲಾಗಿತ್ತು. ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬದ ಹಿನ್ನಲೆ ವ್ಯಾಕ್ಸಿನ್ ಅಭಿಯಾನವನ್ನ ನಗರದ ಬೌರಿಂಗ್ ಆಸ್ಪತ್ರೆ ಆವರಣದಲ್ಲಿ  ಇಟ್ಟುಕೊಳಲಾಗಿತ್ತು. ಕೋವಿಡ್ ವ್ಯಾಕ್ಸಿನ್ ಕ್ಯಾಂಪೇನ್ ಅಭಿಯಾನಕ್ಕೆ  ಆರೋಗ್ಯ ಸಚಿವ ಡಾ.ಸುಧಾಕರ್ 
ಚಾಲನೆ ನೀಡಿದರು.
ಬೆಂಗಳೂರಿನಾದ್ಯಂತ 5 ಲಕ್ಷ ಕೋವಿಡ್ ವ್ಯಾಕ್ಸಿನ್ ನೀಡಲು ಬಿಬಿಎಂಪಿ ತಯಾರಿ ನಡೆಸಿದ್ದು, ರಾಜ್ಯದಲ್ಲಿಂದು 30 ಲಕ್ಷ ಲಸಿಕೆ ನೀಡಲು ಸರ್ಕಾರ ಟಾರ್ಗೆಟ್ ಮಾಡಿದೆ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಚಂದನಾ ರಾಘವೇಂದ್ರರಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆರ್ಟ್ಸ್‌ & ಕ್ರಾಫ್ಟ್‌ ಮೇಳಕ್ಕೆ ಚಾಲನೆ