Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ 10 ದಿನ ಲಾಕ್ ಡೌನ್ ಮುಂದುವರಿಕೆ ಸಾಧ್ಯತೆ

Webdunia
ಬುಧವಾರ, 5 ಮೇ 2021 (09:06 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಘೋಷಿಸಿದೆ. ಆದರೂ ಇನ್ನೂ ಕೊರೋನಾ ಪರಿಸ್ಥಿತಿ ಸುಧಾರಿಸಿಲ್ಲ.


ಹೀಗಾಗಿ ಮತ್ತೆ 10 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಹೇರಲು ಚಿಂತನೆ ನಡೆದಿದೆ ಎನ್ನಲಾಗಿದೆ. ಸೋಮವಾರಕ್ಕೆ 14 ದಿನಗಳ ಲಾಕ್ ಡೌನ್ ಮುಕ್ತಾಯವಾಗಲಿದೆ.

ಇದಕ್ಕೂ ಮೊದಲೇ ಸರ್ಕಾರ ಪರಿಸ್ಥಿತಿ ಸುಧಾರಿಸದೇ ಇದ್ದರೆ ಮತ್ತೂ ಒಂದು ವಾರ ಲಾಕ್ ಡೌನ್ ಮುಂದುವರಿಸುವುದಾಗಿ ಹೇಳಿತ್ತು. ಸದ್ಯದ ಪರಿಸ್ಥಿತಿ ಗಮನಿಸಿದರೆ ಇದು ನಿಜವಾಗುವ ಲಕ್ಷಣ ಕಾಣುತ್ತಿದೆ. ಹೀಗಾಗಿ ಮೇ 22 ರವರೆಗೂ ಲಾಕ್ ಡೌನ್ ಮುಂದುವರಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments