Webdunia - Bharat's app for daily news and videos

Install App

ಆಕಸ್ಮಿಕ ಬೆಂಕಿಗೆ ಅಂಗಡಿ ಭಸ್ಮ

Webdunia
ಸೋಮವಾರ, 15 ಅಕ್ಟೋಬರ್ 2018 (16:20 IST)
ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಅಂಗಡಿಯೊಂದು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಫುಟ ವೇರ್ ಅಂಗಡಿಯಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಬೆಂಕಿಗಾಹುತಿಯಾಗಿದೆ.

ರಾಮಚಂದ್ರ ಮಾದರ ಎಂಬುವರಿಗೆ ಸೇರಿದ ಪುಟ್ ವೇರ ಅಂಗಡಿ ಸುಟ್ಟು ಕರಕಲಾಗಿದೆ. ಸುಮಾರು 2 ಲಕ್ಷ ಮೌಲ್ಯದ ಪುಟ್ ವೇರ ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಈ ಕುರಿತು ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments