Webdunia - Bharat's app for daily news and videos

Install App

ವಿಚಿತ್ರ ಘಟನೆ : ಮೃತಪಟ್ಟಿದೆ ಎಂದ ವೈದ್ಯರು, ಅಂತ್ಯಕ್ರಿಯೆ ವೇಳೆ ಉಸಿರಾಡಿದ ಮಗು!

Webdunia
ಶುಕ್ರವಾರ, 18 ಆಗಸ್ಟ್ 2023 (11:58 IST)
ಧಾರವಾಡ : ಮೃತಪಟ್ಟಿದೆ ಎಂದು ಭಾವಿಸಿ ಒಂದೂವರೆ ವರ್ಷದ ಮಗುವನ್ನು ಅಂತ್ಯಕ್ರಿಯೆಗೆಂದು ಸ್ಮಶಾನಕ್ಕೆ ತೆಗೆದುಕೊಂಡು ಹೋದಾಗ ಉಸಿರಾಡಿರುವ ವಿಚಿತ್ರ ಘಟನೆ ಧಾರವಾಡದಲ್ಲಿ ನಡೆದಿದೆ.
 
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪೂರ ಗ್ರಾಮದಲ್ಲಿ ಬಸವರಾಜ್ ಎಂಬವರ ಮಗ ಒಂದೂವರೆ ವರ್ಷದ ಆಕಾಶ್ ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್ ವೈದ್ಯರು ತಿಳಿಸಿದ್ದರು. ಅನಾರೋಗ್ಯದ ಕಾರಣ ಆಗಸ್ಟ್ 13 ರಂದು ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕ್ಸಿಜನ್ ತೆಗೆದರೆ ಮಗು ಸಾವನ್ನಪ್ಪಬಹುದು ಎಂದು ವೈದ್ಯರು ಹೇಳಿದ್ದರು.

ಆದರೆ ಗುರುವಾರ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಈ ಹಿನ್ನೆಲೆ ಮಗುವಿನ ಪೋಷಕರು ಮಗುವನ್ನು ತಮ್ಮ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments