Webdunia - Bharat's app for daily news and videos

Install App

ಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್

Webdunia
ಮಂಗಳವಾರ, 26 ಫೆಬ್ರವರಿ 2019 (06:43 IST)
ಮುಂಬೈ : ಬಾತ್ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಐಐಟಿ ವಿದ್ಯಾರ್ಥಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಅವಿನಾಶ್ ಕುಮಾರ್ ಯಾದವ್(34) ಇಂತಹ ನೀಚ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಮುಂಬೈನ ಪ್ರತಿಷ್ಠಿತ ಐಐಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಸೈಕೋ ವಿದ್ಯಾರ್ಥಿ ಶುಕ್ರವಾರ ರಾತ್ರಿ ಮಹಿಳೆಯೊಬ್ಬಳು  ಸ್ನಾನ ಮಾಡುವಾಗ ಬಾತ್‍ ರೂಮಿನ ಕಿಟಕಿಯಲ್ಲಿ ಮೊಬೈಲ್ ಇಟ್ಟಿದ್ದಾನೆ. ಇದನ್ನು ಕಂಡ ಮಹಿಳೆ ತಕ್ಷಣ ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಆಗ ಮೊಬೈಲ್ ವಶಕ್ಕೆ ಪಡೆದುಕೊಂಡ ಪತಿ ಈ ಬಗ್ಗೆ ಕಪೂರ್ ಬ್ವಾದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ಆರೋಪಿ ಅವಿನಾಶ್ ವಿರುದ್ಧ ಐಪಿಸಿ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾಗಲು ಯತ್ನಿಸುತ್ತಿದ್ದ ಅವಿನಾಶ್ ನನ್ನು ಅಕ್ಕ-ಪಕ್ಕದ ನಿವಾಸಿಗಳ ಸಹಾಯದಿಂದ  ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments