ಸಹ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ವಿದ್ಯಾರ್ಥಿ ಅರೆಸ್ಟ್

Webdunia
ಬುಧವಾರ, 16 ಡಿಸೆಂಬರ್ 2020 (10:20 IST)
ಬೆಂಗಳೂರು: ಸಹ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದಲ್ಲಿ ಇಂಜಿನಿಯರಿಂಗ್ ಓದುತ್ತಿರುವ ಉತ್ತರ ಭಾರತ ಮೂಲದ ವಿದ್ಯಾರ್ಥಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.


23 ವರ್ಷದ ತುಷಾರ್ ಎಂಬ ವಿದ್ಯಾರ್ಥಿ ಬಂಧಿತ. ಈತ ಸಹ ವಿದ್ಯಾರ್ಥಿನಿ ಹಾಗೂ ಬೇರೆ ಸ್ನೇಹಿತರನ್ನು ಮನೆಗೆ ಊಟಕ್ಕೆ ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಮದ್ಯ ಸೇವಿಸಿದ್ದ ಈತ ರಾತ್ರಿ ಎಲ್ಲರೂ ಮಲಗಿದ್ದಾಗ ಸಂತ್ರಸ್ತೆ ಮಲಗಿದ್ದ ಕೊಠಡಿಗೆ ಬಂದು ಕಿರುಕುಳ ನೀಡಿದ್ದಾನೆ. ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಹೋಗೋ ಅತ್ಲಾಗೆ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ತಳ್ಳಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಮುಂದಿನ ಸುದ್ದಿ