ಪರೀಕ್ಷೆಯಲ್ಲಿ ಕಾಪಿ ಮಾಡಿದ್ದಕ್ಕೆ ಡಿಬಾರ್: ವಿದ್ಯಾರ್ಥಿನಿ ಆತ್ಮಹತ್ಯೆ

Webdunia
ಭಾನುವಾರ, 6 ಮಾರ್ಚ್ 2022 (09:20 IST)
ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಾಗ ಸಿಕ್ಕಿಬಿದ್ದು ಡಿಬಾರ್ ಮಾಡಿದ್ದಕ್ಕೆ ನಗರದ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

21 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಾಕೆ. ಈಕೆ ಬಿಕಾಂ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆ ಬರೆಯುತ್ತಿದ್ದಾಗ ಕಾಪಿ ಮಾಡಿದ್ದಕ್ಕೆ ಕಾಲೇಜು ಆಡಳಿತ ಮಂಡಳಿ ಡಿಬಾರ್ ಮಾಡಿದೆ.

ಈ ಬಗ್ಗೆ ತನ್ನ ಸಹೋದರಿಗೆ ಕರೆ ಮಾಡಿದ್ದ ಯುವತಿ ನನ್ನನ್ನು ಡಿಬಾರ್ ಮಾಡಿದ್ದಾರೆ. ನಾನಿನ್ನು ಬದುಕಲ್ಲ ಎಂದಿದ್ದಳು. ಗಾಬರಿಗೊಂಡ ಸಹೋದರಿ ತಂದೆಗೆ ವಿಷಯ ತಿಳಿಸಿದ್ದಾಳೆ. ಆದರೆ ಅಷ್ಟರಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯಾಗಿದ್ದಾಗ ಅನಾರೋಗ್ಯ, ಮದುವೆಯಾದ 2 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಮುಂಬೈ: ಶಾಲಾ ಬಸ್ ಮೇಲೆ ಬಿದ್ದ ಮರ, 10ಮಕ್ಕಳಿಗೆ ಗಾಯ, ಒಂದು ಮಗುವಿನ ರಕ್ಷಣೆಗೆ ನಿರಂತರ ಕಾರ್ಯಾಚರಣೆ

ಕೇತನ್‌ ಜತೆಗಿನ ಮದುವೆ, ಚೇತನ್‌ ಜತೆಗಿನ ಸಂಬಂಧದ ಬಗ್ಗೆ ಸಿಯಾ ಸಹೋದರನಿಗೆ ಎಲ್ಲಾ ಗೊತ್ತಿತ್ತಾ

ಎಲಾ... ಕಳ್ಳ.. ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಶಾಪ್ ಗೆ ಕನ್ನ, ಈತನ ಕರಾಮತ್ತಿಗೆ ಪೊಲೀಸರೇ ಶಾಕ್ video

ಪ್ರಜಾಪ್ರಭುತ್ವದ ಅಡಿಪಾಯವೇ ನಿಮ್ಮ ಮತ ' ನಿಮ್ಮ ಜವಾಬ್ದಾರಿಯನ್ನು ಮರೆಯದಿರಿ

ಮುಂದಿನ ಸುದ್ದಿ
Show comments