Select Your Language

Notifications

webdunia
webdunia
webdunia
webdunia

ಹೆಜ್ಜೇನು ದಾಳಿಯಿಂದ ವಿದ್ಯಾರ್ಥಿಗಳು ಅಸ್ವಸ್ಥ!

ಹಾವೇರಿ
BY DIGITAL DESK | EDITED BY: PRASHANT PANDEY
PUBLISH DATE: WED, 18 FEB 2026 10:35:04 AM (IST)     UPDATED DATE: WED, 18 FEB 2026 01:44:48 PM (IST)
ಹಾವೇರಿ , ಭಾನುವಾರ, 31 ಜುಲೈ 2022 (10:16 IST)
ಹಾವೇರಿ : ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಹೆಜ್ಜೇನು ದಾಳಿ ನಡೆಸಿ, 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಹೆಜ್ಜೇನು ಕಚ್ಚಿವೆ.

ಹೆಜ್ಜೇನು ದಾಳಿಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಂಕಿಪಾಕ್ಸ್ ರೋಗಿ ಸಂಪೂರ್ಣ ಗುಣಮುಖ