Webdunia - Bharat's app for daily news and videos

Install App

KSRTC ಬಸ್ ತಡೆದು ವಿದ್ಯಾರ್ಥಿಗಳ ಪ್ರೊಟೆಸ್ಟ್

Webdunia
ಬುಧವಾರ, 21 ಜೂನ್ 2023 (18:19 IST)
ಸರಿಯಾದ ಸಮಯಕ್ಕೆ KSRTC ಬಸ್​​​ಗಳು ಬಾರದ ಹಿನ್ನೆಲೆ ಬಸ್​​​ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.. ಸಾದರನಹಳ್ಳಿಯಿಂದ ಚಿಕ್ಕನಾಯಕನಹಳ್ಳಿಗೆ ಪ್ರತಿನಿತ್ಯ ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳು KSRTC ಬಸ್​​​ಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.. ಸರಿಯಾದ ಸಮಯಕ್ಕೆ KSRTC ಬಸ್​​​ಗಳು ಬರುತ್ತಿಲ್ಲ ಹೀಗಾಗಿ ನಮ್ಮಗೆ ಶಾಲಾ ಹಾಗೂ ಕಾಲೇಜಿಗೆ ಹೋಗಲು ತಡವಾಗುತ್ತಿದೆ.. ಬರುವಂತಹ ಬಸ್​​ಗಳೆಲ್ಲವು ಭರ್ತಿಯಾಗುತ್ತವೆ ಅಂತಾ ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಂತ್‌ ಸಾವು ಪ್ರಕರಣದಲ್ಲಿ ಊಹಿಸಲಾಗದ ಮಹತ್ವದ ಬೆಳವಣಿಗೆ

ಯಾವುದೇ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ, ಜ್ಞಾನೇಂದ್ರ ನಾಪತ್ತೆ ಸಂಬಂಧ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments