ಬಸ್ ತಡೆದು ವಿದ್ಯಾರ್ಥಿಗಳ ಪ್ರೊಟೆಸ್ಟ್

Webdunia
ಗುರುವಾರ, 6 ಜುಲೈ 2023 (12:58 IST)
ಶಾಲಾ-ಕಾಲೇಜಿಗೆ ತೆರಳಲು ಬಸ್​ ಸಮಸ್ಯೆಯಾಗುತ್ತಿದ್ದ ಹಿನ್ನೆಲೆ, ಹೆದ್ದಾರಿಯಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀದರ್​ನ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ನಿನ್ನೆ ಒಂದು ಗಂಟೆ ಕಾಲ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಶಾಲಾ-ಕಾಲೇಜಿಗೆ ತೆರಳುವಾಗ ಬಸ್ ಚಾಲಕರು ಬಸ್ ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಸುಮಾರು ವರ್ಷಗಳಿಂದ ಬಸ್ ಸಮಸ್ಯೆ ಇದೆ, ಪ್ರತಿ ದಿನ ಯಾವುದೇ ಬಸ್ ಸ್ಟಾಪ್‌ ಕೊಡ್ತಿಲ್ಲ ಎಂದು ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿದಿನ ತಡವಾಗಿ ಕಾಲೇಜಿಗೆ ತೆರಳುತ್ತಿದ್ದೇವೆ, ಪರೀಕ್ಷೆಗೂ ಕೂಡ ತಡವಾಗಿ ಹೋಗುತ್ತಿದ್ದೇವೆ. ಆದ್ದರಿಂದ ಬಸ್ ಸಮಸ್ಯೆ ಬಗೆಹರಿಸಿ ಎಂದು ಅಧಿಕಾರಿಗಳಿಗೆ ವಿದ್ಯಾರ್ಥಿನಿಯರು ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ರಂಜಾನ್ ತಿಂಗಳಲ್ಲಿ ಇರಾನ್, ಗಲ್ಫ್‌ ಸಂಘರ್ಷಕ್ಕೆ ಭಾರತ ಕಳವಳ

ಯುಎಸ್‌, ಇಸ್ರೇಲ್‌ ದಾಳಿಗೆ ಇರಾನ್‌ನಲ್ಲಿ ಸಾವನ್ನಪ್ಪಿದ 160 ವಿದ್ಯಾರ್ಥಿಗಳಿಗೆ ಸಾಮೂಹಿಕ ಅಂತ್ಯಕ್ರಿಯೆ, ಫೋಟೋ

ಎಲ್ಲಿಯೋ ಸತ್ತ ಕ್ರೂರಿಗೆ ನಮ್ಮ ದೇಶದ ಅನ್ನ ತಿಂದು ಇಲ್ಲಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಮುಂದಿನ ಸುದ್ದಿ
Show comments