ವಿದ್ಯಾರ್ಥಿಗಳು ಬೀದಿಗಿಳಿದು ಲ್ಯಾಪ್ ಟಾಪ್ ಗಳಿಗಾಗಿ ಪ್ರತಿಭಟನೆ ಮಾಡಿದ್ದಾರೆ.
ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದ ವಿದ್ಯಾರ್ಥಿಗಳು, ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಸರಕಾರ ಉಚಿತ ಲ್ಯಾಪ್ ಟಾಪ್ ನೀಡಬೇಕು.
ವಿದ್ಯಾರ್ಥಿಗಳಲ್ಲೂ ಸರಕಾರ ತಾರತಮ್ಯ ನೀತಿ ಅನುಸರಿಬಾರದು ಅಂತ ರಾಯಚೂರಿನ ಲಿಂಗಸೂಗುರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.