Webdunia - Bharat's app for daily news and videos

Install App

ಕಾಣೆಯಾಗಿದೆ ಸುಬೇದಾರ್ ಮೇಜರ್ ಪತ್ತೆ

Webdunia
ಶನಿವಾರ, 9 ಜುಲೈ 2022 (15:12 IST)
ನಾಪತ್ತೆ ಆಗಿದ್ದ ಮರಾಠಾ ಲಘು ಪದಾತಿ ದಳದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರನ್ನು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಒಂದು ತಿಂಗಳ ಬಳಿಕ‌ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.‌
ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ನಾಪತ್ತೆಯಾಗಿದ್ದರಿಂದ ಸೇನಾ ವಲಯದಲ್ಲಿ ಆತಂಕಕ್ಕೆ‌ ಕಾರಣವಾಗಿತ್ತು.‌ ಪೊಲೀಸರು ಮತ್ತು ಸೇನೆಯ ಅಧಿಕಾರಿಗಳು ಶ್ರಮವಹಿಸಿ ಸೇನಾ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಸೇನಾಧಿಕಾರಿ ಶುಕ್ರವಾರ ಸಿಕ್ಕಿದ್ದಾರೆ.
 
ಕ್ಯಾಂಪ್‌ ಪ್ರದೇಶದಿಂದ‌ ಕಳೆದ‌ ತಿಂಗಳು 12ರಂದು‌ ಮಧ್ಯಾಹ್ನ ಸುರ್ಜಿತ್ ಸಿಂಗ್ ನಾಪತ್ತೆ ಆಗಿದ್ದರು.‌ ಎಟಿಎಂ ನಿಂದ‌ ಹಣ ಪಡೆಯಲು ಹೋದವರು ಮರಳಿ ಬಂದಿರಲಿಲ್ಲ. ‌ಮೊಬೈಲ್ ಟ್ರೆಸ್ ಮಾಡಿದರೂ ಸಿಕ್ಕಿರಲಿಲ್ಲ.‌ ಸೇನಾಧಿಕಾರಿಯನ್ನು ಯಾರಾದರೂ ಅಪಹರಣ ಮಾಡಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments