Webdunia - Bharat's app for daily news and videos

Install App

16ನೇ ದಿನದ ಯಶಸ್ವಿ ಜೋಡೊ ಯಾತ್ರೆ

Webdunia
ಭಾನುವಾರ, 16 ಅಕ್ಟೋಬರ್ 2022 (15:48 IST)
ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೊ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ಇಂದಿಗೆ 16 ನೇ ದಿನಕ್ಕೆ ಭಾರತ್ ಜೋಡೋ ಯಾತ್ರೆ ಕಾಲಿಟ್ಟಿದೆ. ಇಂದು ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಬಳಿಯಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್​ ಗಾಂಧಿ ಜೊತೆ ರಾಜ್ಯ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಾಥ್​ ನೀಡಿದ್ದಾರೆ. ಸಾವಿರಾರು ಕಾಂಗ್ರೆಸ್​ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಇದರ ಜೊತೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇಂದಿನ ಭಾರತ್​ ಜೋಡೊ ಯಾತ್ರೆ ಆಂಧ್ರದ ಗಡಿ ಭಾಗ ತಲುಪಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಮುಂದಿನ ಸುದ್ದಿ
Show comments