ಕೃಷಿ ಹೊಂಡದಲ್ಲಿ ಮುಳುಗಿ ಮಹಿಳೆ ಆತ್ಮಹತ್ಯೆ

Webdunia
ಬುಧವಾರ, 14 ಜುಲೈ 2021 (14:10 IST)
ಕೌಟುಂಬಿಕ ಕಲಹ ಹಿನ್ನಲೆ ಮಹಿಳೆ ಕೃಷಿ ಹೊಂಡಕ್ಕೆ ಬಿದ್ದು ಆತ್ಮತ್ಯಗೆ ಶರಣಾಗಿರುವ ಘಟನೆ ಜರುಗಿದೆ, ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಅಳವಟ ಗ್ರಾಮದಲ್ಲಿ ಘಟನೆ ನಡೆದಿದೆ, ಇನ್ನು ಸುನಿತಾ ೩೫ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದಾಳೆ, ಇನ್ನು ಸುನಿತಾ ಗಂಡ ಶ್ರೀನಿವಾಸ ಕುಡಿತಕ್ಕೆ‌ ದ್ಯಾಸನಾಗಿದ್ದು ಇದೇ ವಿಚಾರವಾಗಿ ಕಿರುವರ ತನ್ನ ಗಂಡನ ಮನೆಯಲ್ಲಿ ಆಗಾಗ ಗಲಾಟೆ ಗಳು ನಡೆದು ಇದ್ರಿಂದ ಬೇಸತ್ತು ತನ್ನ ತವರು ಮನೆಗೆ ಹೋಗಿದ್ದಳು ಎನ್ನಲಾಗ್ತಿದ್ದು ಇದರಿಂದ ಬೇಸತ್ತು ಅಳವಟ ಗ್ರಾಮದ ನಾಗರಾಜಪ್ಪ ಎಂಬುವವರಿಗೆ ಸೇರಿದ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ, ಘಟನೆ ಸಂಬಂದ ಶ್ರೀನಿವಾಸಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೇಜಸ್ವಿ ಸೂರ್ಯ ವಶಕ್ಕೆ ಪಡೆದ ಪೊಲೀಸರು: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಯಮರಾಜ ರಜಾದಲ್ಲಿದ್ದ ಅನಿಸುತ್ತೆ.. ಅದಕ್ಕೇ ಬದುಕಿದ ಬೈಕ್ ರೈಡರ್ video

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ತೇಜಸ್ವಿ ಸೂರ್ಯಗೆ ತಿರುಗೇಟು ನೀಡಲು ಸಜ್ಜಾದ ಡಿಕೆ ಶಿವಕುಮಾರ್: ಇಂದು ತುರ್ತು ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ
Show comments