ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಕೆಂಬ ಕೂಗು ಈ ಹಿಂದೆ ಕೇಳಿಬಂದಿದ್ದು , ಹೀಗಾಗಿ ಈ ವಿಚಾರವಾಗಿ ಇಂದು ಬೆಂಗಳೂರಿನ ಆರೋಗ್ಯ ಸಚಿವರ ನಿವಾಸದಲ್ಲಿ ಸಭೆ ಮಾಡಲಾಗಿದೆ.ಆರೋಗ್ಯ ಸಚಿವ ಸುಧಾಕರವರು ಶಾಸಕರ ಜೊತೆ ಸಭೆ ನಡೆಸಿದ್ದು.ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕೋಟಾ ಶ್ರೀನಿವಾಸ್ ಪೂಜಾರಿ ಸಹ ಭಾಗಿಯಾಗಿದರು.