Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ತಾಂತ್ರಿಕ ಕಾರಣದಿಂದಾಗಿ ನಿನ್ನೆ ಬಿಡುಗಡೆಯಾಗಬೇಕಿದ್ದ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾ ಇಂದು ಬಿಡುಗಡೆಯಾಗಿದೆ.
ಅಕ್ಟೋಬರ್ 14 ರ ನಿನ್ನೆ ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ಚಿತ್ರ ಇಂದು ಬಿಡುಗಡೆಯಾಗಿದದೆ. ನಿನ್ನೆಯೇ ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಆಕ್ರೋಶಗೊಂಡಿದ್ದ ಸುದೀಪ್ ಅಭಿಮಾನಿಗಳು ಹಲವೆಡೆ ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.