Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸುಧಾಕರ್

ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸುಧಾಕರ್
ಇಂದು ಬಿಜೆಪಿ ಪಕ್ಷದ ಚುನಾವಣಾ ಪ್ರಣಾಳಿಕೆ ಸಭೆ ನಗರದ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಿತು. ಈ ವೇಳೆ ಪ್ರಲ್ಹಾದ್ ಜೋಶಿ ಸಿಎಂ ಅಂತ ಘೋಷಣೆ ಮಾಡಿ, ಚುನಾವಣೆಗೆ ಹೊಗಲಿ ಬಿಜೆಪಿ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಸುಧಾಕರ್ ತಾಕತ್ ಇದ್ರೆ ಒಬ್ಬ ಮುಸ್ಮಲಾನನ್ನ ಸಿಎಂ ಘೋಷಣೆ ಮಾಡಲಿ ಎಂದು ಕುಮಾರಸ್ವಾಮಿ ಗೆ ಟಾಂಗ್ ಕೊಟ್ಟ ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು!