ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಹಣ, ಹೆಂಡ, ಸೀರೆ, ಇತರ ವಸ್ತುಗಳನ್ನು ಕೊಡುವುದು ಸಾಮಾನ್ಯ. ಆದರೆ ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಸುಧಾಕರ್ ಮತದಾರರಿಗೆ ಪ್ರೀಸೈಟ್ ನೀಡುವುದಾಗಿ ಆಮಿಷ ಒಡ್ಡಿದ್ದಾರೆ.
15 ದಿನದಲ್ಲೇ 5000 ಮಂದಿಗೆ ಸರ್ಕಾರದಿಂದ ಉಚಿತ ನಿವೇಶನ ನೀಡುವುದಾಗಿ ಹೇಳಿದ್ದು, ಅದಕ್ಕಾಗಿ ಈಗಾಗಲೇ ಚಿಕ್ಕಬಳ್ಳಾಪುರ 5000 ವಸತಿರಹಿತ ಮತದಾರರಿಂದ ದಾಖಲೆ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.