Webdunia - Bharat's app for daily news and videos

Install App

ಶಾರ್ಟ್ ಸರ್ಕ್ಯೂಟ್​ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ

Webdunia
ಗುರುವಾರ, 3 ಆಗಸ್ಟ್ 2023 (20:40 IST)
ಶಾರ್ಟ್ ಸರ್ಕ್ಯೂಟ್​ನಿಂದಾಗಿ 2 ಎಕರೆಯಲ್ಲಿದ್ದ ಕಬ್ಬಿನ ಗದ್ದೆ ಜೊತೆಗೆ ತೆಂಗಿನ ಮರಗಳು ನಾಶವಾಗಿರುವ ಘಟನೆ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಪುರ ಗ್ರಾಮದಲ್ಲಿ ನಡೆದಿದೆ. ಅರಳಾಪುರ ಗ್ರಾಮದ ನಾಗೇಂದ್ರಗೌಡ ಎಂಬುವವರಿಗೆ ಸೇರಿದ ಕಬ್ಬಿನಗದ್ದೆಯಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ಕಬ್ಬಿನ ಗದ್ದೆ ಜೊತೆಗೆ ತೆಂಗಿನ ಮರಗಳಿಗೂ ಸಹ ಬೆಂಕಿ ತಗುಲಿ ನಾಶವಾಗಿದ್ದು, ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ನೇಪಾಳದ ಪ್ರವಾಹದಲ್ಲಿ ಪತ್ನಿಯ ಕಿಡ್ನಿ ಚಿಕಿತ್ಸೆಗಾಗಿ ಕೂಡಿಟ್ಟ ₹25ಲಕ್ಷ ಕಳೆದುಕೊಂಡ ಪತಿಯ ಕಣ್ಣೀರಿನ ವಿಡಿಯೋ

ಮಗಳ ಶಿಕ್ಷಣಕ್ಕಾಗಿ ಬರಿಗಾಲಿನಲ್ಲಿ ಮ್ಯಾರಥಾನ್‌ನಲ್ಲಿ ಓಡಿದ ತಾಯಿ, ಮುಂದೇ ನಡೆದಿದ್ದು ಇತಿಹಾಸ, Video

Karnataka Weather: ರಾಜ್ಯದ ಹವಾಮಾನದಲ್ಲಿ ಇಂದಿನಿಂದ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments