Daily Horoscope

ಶಾಸಕರ ಮನೆ ಮುಂದೆ ಆತ್ಮಹತ್ಯೆ ಹೈಡ್ರಾಮಾ

Webdunia
ಶನಿವಾರ, 21 ಜುಲೈ 2018 (19:47 IST)
ಪ್ರೇಮ ಕಾಟಕ್ಕೆ ಶಾಸಕ ರಾಮದಾಸ್ ಹೈರಾಣಾಗಿದ್ದಾರೆ. ಪ್ರೇಮಕುಮಾರಿಯಿಂದ ಬಿಜೆಪಿ ಶಾಸಕ ರಾಮದಾಸ್ ಮನೆ ಕಚೇರಿ ಮುಂದೆ ಹೈಡ್ರಾಮಾ ನಡೆದಿದೆ.

ಬಿಟ್ಟು ಬಿಡದೆ ನಿತ್ಯವೂ ಡ್ರಾಮಾ ಮಾಡುತ್ತಿರೋ ಪ್ರೇಮಾಕುಮಾರಿಯಿಂದಾಗಿ ಶಾಸಕ ಹೈರಾಣಾಗುವಂತಾಗಿದೆ. ಮೈಸೂರಿನಲ್ಲಿರುವ ಶಾಸಕರ ಮನೆ ಮುಂದೆ ವೇಲ್ನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾಳೆ. ಅಲ್ಲದೇ ಶಾಸಕ ರಾಮದಾಸ್ಕಚೇರಿ ಬಳಿ ನೆಲಕ್ಕುರುಳಿ ಗೋಳಾಡಿದ್ದಾಳೆ. ಚುನಾವಣೆ ಸಂದರ್ಭ ನೀಡಿದ್ದ ಮಾತು ತಪ್ಪಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ನಾಮಪತ್ರ ತಡೆದಿದ್ದರು ರಾಮದಾಸ್ಎಂದು ಆರೋಪ ಮಾಡಿದ್ದಾಳೆ.


ಪೊಲೀಸರ ಮನವೊಲಿಕೆಗೂ ಬಗ್ಗದ ಪ್ರೇಮಕುಮಾರಿಯನ್ನು ವಿದ್ಯಾರಣ್ಯಪುರಂ ಪೊಲೀಸರು ವಶಕ್ಕೆ ತೆಗೆದುಕೊಂಡರು. ಪ್ರೇಮಕುಮಾರಿ ವಿರುದ್ಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ಪ್ರೇಮಕುಮಾರಿ ಡ್ರಾಮಾ ವಿರುದ್ಧ  ರಾಮದಾಸ್ ಬೆಂಬಲಿಗರು ದೂರು ದಾಖಲಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments