ಪೊಲೀಸಪ್ಪನ ಅವತಾರ ನೋಡಿ ಸಸ್ಪೆಂಡ್ ಮಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕರು

Webdunia
ಗುರುವಾರ, 28 ಜುಲೈ 2022 (17:35 IST)

ಮದ್ದೂರು ಪಟ್ಟಣದ ಪೋಲೀಸ್ ಠಾಣೆಗೆ ಮಂಗಳವಾರ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಭೇಟಿ ನೀಡಿದ್ದರು. ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮದ್ದೂರು ಪೋಲೀಸ್ ಠಾಣೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಯೋಗ ಕ್ಷೇಮವನ್ನು ವಿಚಾರಿಸಿ, ಯಾವುದಾದರೂ ಸಮಸ್ಯೆಗಳಿದ್ದರೆ ತಮ್ಮ ಬಳಿ ಮುಕ್ತವಾಗಿ ಚರ್ಚಿಸಬಹುದು ಎಂದು ಐಜಿಪಿ ಪ್ರವೀಣ್ ಮಧುಕರ್ ಪವಾರ್ ಮನವಿ ಮಾಡಿದರು.

ಪ್ರತಿಯೊಬ್ಬ ಸಿಬ್ಬಂದಿಗಳ ಸಮಸ್ಯೆಗಳನ್ನು ಸ್ವತಃ ತಾವೇ ಖುದ್ದಾಗಿ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮದ್ದೂರು ಸಂಚಾರಿ ಪೊಲೀಸ್ ಠಾಣೆಯ ಪೇದೆ ಕೃಷ್ಣಮೂರ್ತಿ (489) ಅವರು ಸಮವಸ್ತ್ರ ಧರಿಸುವಲ್ಲಿ ಅಶಿಸ್ತಿನಿಂದ ವರ್ತಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪೋಲಿಸ್ ಅಧೀಕ್ಷಕ ಎನ್.ಯತೀಶ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments