Select Your Language

Notifications

webdunia
webdunia
webdunia
webdunia

ಭಾನುವಾರ ಕಂಪ್ಲೀಟ್ ಲಾಕ್ ಡೌನ್

ಸಂಡೇ
ಡೆಡ್ಲಿ  ಕೊರೊನಾ ವೈರಸ್  ವ್ಯಾಪಕವಾಗಿ ಹರಡುತ್ತಿರುವಂತೆ ರಾಜ್ಯ ಸರ್ಕಾರ ಅದರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿದೆ.

ಕೊರೊನಾ ವೈರಸ್ ಹತ್ತಿಕ್ಕಲು ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಶನಿವಾರ ರಾತ್ರಿ ಎಂಟರಿಂದ ಸೋಮವಾರ ಬೆಳಗ್ಗೆ 5 ರ ವರೆಗೆ ಈ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬೇರೆ ಅಂಗಡಿಗಳು ಬಂದ್ ಇರಲಿವೆ.

ಸಂಡೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಹಳ್ಳಿಹಕ್ಕಿ