Webdunia - Bharat's app for daily news and videos

Install App

ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

Webdunia
ಸೋಮವಾರ, 31 ಜುಲೈ 2023 (12:39 IST)
ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಸುಪ್ರೀಂಕೋರ್ಟ್ನಲ್ಲೂ ಬಿಗ್ ರಿಲೀಫ್ ಸಿಕ್ಕಿದೆ.
 
ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್ ನಿರಾಳರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments