ತುಮಕೂರು, ಮಂಡ್ಯದಲ್ಲಿ ಸೋತ್ರೂ ಹೆಚ್.ಡಿಕೆಗೆ ಬುದ್ಧಿ ಬಂದಿಲ್ಲ- ಸುರೇಶ್ ಗೌಡ ವಾಗ್ದಾಳಿ

Webdunia
ಸೋಮವಾರ, 25 ನವೆಂಬರ್ 2019 (12:02 IST)
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ತಮ್ಮ ಸಂಬಂಧಿಯನ್ನು ಕಣಕ್ಕಿಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.



ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣದಿಂದ ಹೆಚ್.ಡಿಕೆ ಇನ್ನೂ ಪಾಠ ಕಲಿತಿಲ್ಲ. ತುಮಕೂರು, ಮಂಡ್ಯದಲ್ಲಿ ಸೋತ್ರೂ ಹೆಚ್.ಡಿಕೆಗೆ ಬುದ್ಧಿ ಬಂದಿಲ್ಲ ಎಂದು ಹೆಚ್.ಡಿಕೆ ವಿರುದ್ಧ ಕಿಡಿಕಾರಿದ್ದಾರೆ.


ಅಲ್ಲದೇ ರಾಜಕಾರಣದಲ್ಲಿ  ತಮ್ಮ ಕುಟುಂಬದವರು ಮಾತ್ರ ಇರಬೇಕು. ಹೀಗಾಗಿ ಚಿಕ್ಕಬಳ್ಳಾಪುರದಲ್ಲಿ ತಮ್ಮ ಸಂಬಂಧಿ ಕಣಕ್ಕಿಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಎಲ್ಲರ ಮುಂದೆ ಹುಡುಗಿ ಕಾಲ ಬುಡದಲ್ಲಿ ಪುಶ್ ಅಪ್ ಮಾಡಿ ಪ್ರಪೋಸ್ ಮಾಡಿದ ಆರ್ಮಿ ಆಫೀಸರ್

ನಿಮ್ಮ ಪಕ್ಷದ ನಾಯಕರೇ ನಿಮ್ಮ ಬ್ರ್ಯಾಂಡ್ ಬೆಂಗಳೂರು ನಂಬಲ್ಲ: ಆರ್ ಅಶೋಕ್ ಲೇವಡಿ

ಕಮರ್ಷಿಯಲ್ ಸಿಲಿಂಡರ್ ಕೊರತೆ: ಬೆಂಗಳೂರಿನಲ್ಲೂ ಹೋಟೆಲ್ ಬಂದ್ ಆಗುವ ಭೀತಿ

ಮುಂದಿನ ಸುದ್ದಿ
Show comments