ಶಾಲೆಗಳು ಸದ್ಯಕ್ಕೆ ಶುರುವಾಗಲ್ಲ: ಸಚಿವ ಸುರೇಶ್ ಕುಮಾರ್ ಅಭಯ

Webdunia
ಸೋಮವಾರ, 18 ಮೇ 2020 (10:28 IST)
ಬೆಂಗಳೂರು: ಕೊರೋನಾ ನಡುವೆಯೇ ಶಾಲೆಗಳು ಶುರುವಾಗಲಿದೆ ಎಂಬ ಮಾಧ‍್ಯಮ ವರದಿಗಳ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

 

ಜೂನ್ ಮಧ್ಯ ಭಾಗದಿಂದ 1 ರಿಂದ 10 ನೇ ತರಗತಿವರೆಗಿನ ಮಕ್ಕಳಿಗೆ ಪಾಳಿಯ ಆಧಾರದಲ್ಲಿ ಶಾಲೆ ಆರಂಭವಾಗಲಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಹಲವು ಪೋಷಕರು ಶಿಕ್ಷಣ ಸಚಿವರ ಬಳಿ ಸಾಮಾಜಿಕ ಜಾಲತಾಣಗಳ ಮೂಲಕ ಆತಂಕ ವ್ಯಕ್ತಪಡಿಸಿದ್ದರು.

ಈಗ ಶಾಲೆ ಶುರು ಮಾಡುವುದು ಮಕ್ಕಳ ಜೀವವನ್ನು ಅಪಾಯಕ್ಕೆ ದೂಡಿದಂತೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವರು ಸದ್ಯದಲ್ಲೇ ಶಾಲೆ ತೆರೆಯುವ ಯೋಚನೆಯಿಲ್ಲ. ಈ ಬಗ್ಗೆ ಆತಂಕ ಬೇಡ. ವದಂತಿಗಳನ್ನು ನಂಬಬೇಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಕರ್ನಾಟಕ ಎಂಎಲ್‌ಸಿ ಅಡ್ಡ ಮತದಾನ, ಸತ್ಯಶೋಧನಾ ಸಮಿತಿ ರಚಿಸಿ ವರದಿ ಒಪ್ಪಿಸಲು ಡೆಡ್‌ಲೈನ್‌

ನನ್ನ ಜತೆ ಫೋಟೋಗೆ ಮೆಲೋನಿ ಬೇಡಿಕೊಂಡಿದ್ದರು ಎಂದಾ ಟ್ರಂಪ್ ವಿರುದ್ಧ ಗರಂ ಆದ ಇಟಾಲಿ ಪ್ರಧಾನಿ, Video ಮೂಲಕ ಸ್ಪಷ್ಟನೆ

ಗ್ಯಾರಂಟಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಡಿಕೆ ಶಿವಕುಮಾರ್‌ ಸರ್ಕಾರ

ಜೂನ್ 21ರಿಂದ ಮತ್ತೇ ನಾಲ್ಕು ದಿನ ದಕ್ಷಿಣ ಕನ್ನಡ ಹವಾಮಾನದಲ್ಲಿ ಭಾರೀ ಬದಲಾವಣೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments