ಸೋಶಿಯಲ್ ಮೀಡಿಯಾಗಳಲ್ಲಿ ವಿಕೃತ ಮನಸ್ಸುಗಳಿಗೆ ಬ್ರೇಕ್ ಹಾಕಬೇಕು: ಸುರೇಶ್ ಕುಮಾರ್

Webdunia
ಬುಧವಾರ, 6 ಸೆಪ್ಟಂಬರ್ 2017 (19:09 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹೇಯ ಕೃತ್ಯ. ಅವರ ಹತ್ಯೆ ನಮಗೆ ದಿಗ್ಭ್ರಮೆ ತಂದಿದೆ. ಪ್ರಗತಿಪರರು ಪಕ್ಷದತ್ತ ಬೆರಳು ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿನ ದುಃಖಕ್ಕಿಂತ ಇವರಿಗೆ ಇದೊಂದು ಅಸ್ತ್ರವಾಗಿ ಸಿಕ್ಕಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ದಿನೇಶ್ ಗುಂಡೂರಾವ್ ಆರೋಪಕ್ಕೆ ಸುರೇಶ್ ಕುಮಾರ್  ಟಾಂಗ್ ನೀಡಿದರು.

ಕಲಬುರ್ಗಿ ಹತ್ಯೆ ವೇಳೆ ಕೂಡ ಇದೇ ಆರೋಪ ಬಂದಿತ್ತು. ಇಂತಹ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಸೋಶಿಯಲ್ ಮೀಡಿಯಾಗಳು ಕೂಡ ಹಾಳಾಗುತ್ತಿವೆ. ಎಲ್ಲಾ ಸ್ವಾತಂತ್ರ್ಯ ಸಿಕ್ಕಿದೆ ಅನ್ನುವಂತೆ ವರ್ತಿಸುತ್ತಾರೆ. ಅಲ್ಲಿ ಕಮೆಂಟ್ ಗಳನ್ನ ಹಾಕ್ತಾರೆ. ಇಂತಹ ವಿಕೃತ ಮನಸ್ಸುಗಳ ಮೇಲೂ ಕ್ರಮತೆಗೆದುಕೊಳ್ಳುವ ಅಗತ್ಯವಿದೆ ಎಂದು ಆಗ್ರಹಿಸಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರ್ಮಲಾ ಸೀತರಾಮನ್‌ ಉತ್ತಮ ಕಥೆಗಾರ್ತಿ: ಜಯಾ ಬಚ್ಚನ್ ಟೀಕೆ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಕೊನೆಗೂ ಖಾಕಿ ಕೈಗೆ ಸಿಕ್ಕಿಬಿದ್ದ ಬೈರತಿ ಬಸವರಾಜ್, ಲಾಕ್ ಆಗಿದ್ದು ಎಲ್ಲಿ ಗೊತ್ತಾ

ಭಾರತಕ್ಕೆ ವಾಪಾಸ್‌ ಬಂದ್ರೆ ಅಷ್ಟೆ, ವಿಜಯ್ ಮಲ್ಯಗೆ ಹೈಕೋರ್ಟ್ ಚಾಟಿ

ವಿಡಿಯೋ ಹೆಚ್ಚು ವೀಕ್ಷಣೆ ಪಡೆಯಲು ಮಾಡಿದ ಯಡವಟ್ಟಿಗೆ ಫುಡ್ ವ್ಲೋಗರ್‌, ಏನಾಯಿತು

ಆದಾಯಕ್ಕಿಂತ ಹೆಚ್ಚು ಆಸ್ತಿ, ಶೋಧಕ್ಕೆ ಹೋದ ಲೋಕಾಯುಕ್ತ ಖಾಕಿ ಫುಲ್ ಶಾಕ್

ಮುಂದಿನ ಸುದ್ದಿ
Show comments