Webdunia - Bharat's app for daily news and videos

Install App

ವಿದ್ಯುತ್ ಕಂಬಕ್ಕೆ ಟಾಟಾ ಯೇಸ್ ಢಿಕ್ಕಿ: ಆಮೇಲೆ ಏನಾಯ್ತು ಗೊತ್ತಾ?

Webdunia
ಶುಕ್ರವಾರ, 30 ನವೆಂಬರ್ 2018 (14:03 IST)
ವಿದ್ಯುತ್ ಕಂಬಕ್ಕೆ ಟಾಟಾ ಯೇಸ್ ಢಿಕ್ಕಿ ಹೊಡೆದ ಘಟನೆ ನಡೆದಿದೆ.

ಘಟನೆ ಪರಿಣಾಮ ವಿದ್ಯುತ್ ಕಂಬವು ರಸ್ತೆಗೆ ಉರುಳಿದ್ದು, ಭಾರಿ ಅನಾಹುತ ತಪ್ಪಿದೆ. ಬೆಂಗಳೂರು ಹೊರವಲಯದ  ಆನೇಕಲ್ ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಮುಂಜಾನೆ ಟಾಟಾ ಯೇಸ್ ವಾಹನ ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ವಿದ್ಯುತ್ ಕಂಬವು ಸಂಪೂರ್ಣವಾಗಿ ಮುರಿದು ರಸ್ತೆಗೆ ಉರುಳಿದೆ. ಆ ಸಂದರ್ಭದಲ್ಲಿ ಪಾದಚಾರಿಗಳ ಓಡಾಟ ಕಡಿಮೆ ಇದ್ದ ಕಾರಣ ಭಾರಿ ಅನಾಹುತ ತಪ್ಪಿದಂತಾಗಿದೆ. ಇನ್ನು ಈ ರಸ್ತೆಯಲ್ಲಿ ಪ್ರತಿನಿತ್ಯ ರೈಲಿನ ಮೂಲಕ ಕೆಲಸಗಳಿಗೆ ಹೋಗುವಂತ ಪ್ರಯಾಣಿಕರು ಸಾಕಷ್ಟು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಯಿತು.  

ನಂತರ ವಿಷಯ ತಿಳಿದು  ಸ್ಥಳಕ್ಕೆ ಆಗಮಿಸಿದ ಆನೇಕಲ್ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ರಸ್ತೆಗೆ ಉರುಳಿದ ವಿದ್ಯುತ್ ಕಂಬವನ್ನು ತೆರವುಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments